ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ದಿ.ಜೆ.ಡಿ ಸೋಮಪ್ಪರವರ ಧರ್ಮಪತ್ನಿ ಶ್ರೀಮತಿ ಜಯಮ್ಮ ರವರು ಇಂದು ಇಹಲೋಕ ತ್ಯಜಿಸಿದ್ದು ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಾಯಿತು.
#OmShanthi #JDSomappa #Sakleshpura
1
17
ಸಕಲೇಶಪುರ ತಾಲೂಕು ಹೊಸೂರಿನ ಶ್ರೀ ಬೆಟ್ಟದ ಬೈರವೇಶ್ವರ ಸ್ವಾಮಿ ದೇವಾಲಯಕ್ಕೆ ವಾರ್ಷಿಕ ಪೂಜೆ ಮಹೋತ್ಸವದ ಪ್ರಯುಕ್ತ ನಡೆಯುವ ಕೌಟೆಕಾಯಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನಾಶೀರ್ವಾದ ಪಡೆದು, ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಉದ್ದೇಶಿಸಿ ಮಾತನಾಡಲಾಯಿತು.
#CementManju #Sakleshpura
2
28
ಸಕಲೇಶಪುರ ತಾಲೂಕು ಯಸಳೂರಿನ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿ, ಶಾಲೆಯ ಕುಂದು ಕೊರತೆಗಳು, ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು, ಶುಚಿತ್ವ, ಆಹಾರದ ಗುಣಮಟ್ಟ ಮುಂತಾದ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆಯಲಾಯಿತು.
#CementManju #Sakleshpura
1
26
ಸಕಲೇಶಪುರ ತಾಲೂಕು ಯಸಳೂರು ಗ್ರಾಮದಲ್ಲಿ 4 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
#CementManju #Sakleshpura #Aluru #Kattaya
1
21
ಸಕಲೇಶಪುರ ತಾಲೂಕು ಯಸಳೂರಿನಲ್ಲಿ 15 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪೇಟೆ ಕಾಲೋನಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
#CementManju #Sakleshpura #Aluru #Kattaya
3
20
ಸಕಲೇಶಪುರ ತಾಲೂಕು ಚಂಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಜೈ ಭೀಮ್ ನಗರದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
#CementManju #Sakleshpura #Aluru #Kattaya
1
18
ಸಕಲೇಶಪುರ ತಾಲೂಕು ಹೊಸೂರು ಗ್ರಾಮದ ಕೌಕೋಡಿ ಶಿವ ದೇವಾಲಯ ಮತ್ತು ಶಾಲೆಯ ಸಮೀಪ 53 ಲಕ್ಷ ರೂ ವೆಚ್ಚದಲ್ಲಿ ತಡೆಗೋಡೆ ಮತ್ತು ಕಾಲುಸಂಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
#CementManju #Sakleshpura #Aluru #Kattaya
1
17
ಸಕಲೇಶಪುರ ತಾಲೂಕು, ಯಸಳೂರು ಹೋಬಳಿ, ಹೊಸೂರು ಗ್ರಾಮದ ಯಸಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಕಚೇರಿ ಮತ್ತು ಪಡಿತರ ಗೋದಾಮು ಪುನರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
#CementManju
1
14
ಸಕಲೇಶಪುರ ಪಶು ಇಲಾಖೆ ಆವರಣದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಡೆದ ಮೇವಿನ ಬೀಜದ ಕಿರುಪೊಟ್ಟಣ ಮತ್ತು ರಬ್ಬರ್ ಮ್ಯಾಟ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಫಲಾನುಭವಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
#CementManju
1
19
ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೆಚ್ಚಿಸಿದ ವಂದೇ ಮಾತರಂ ಗೀತೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿರುವ "ತಾಯಿ ಭಾರತಿಯ ತೇರು" ಇಂದು ಸಕಲೇಶಪುರಕ್ಕೆ ಆಗಮಿಸಿದ ವೇಳೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
#VandeMatharam
1
31
ಸಕಲೇಶಪುರ ನಗರದ ನಮ್ಮ ಗೃಹ ಕಛೇರಿಯಲ್ಲಿ ಇಂದು ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕಾರಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ನೀಡಿದ ಆಹ್ವಾನಗಳನ್ನು ಸ್ವೀಕರಿಸಿದೆ.
23.11.2026
#CementManju #sakleshpura #Aluru #Kattaya
1
11
ಸಕಲೇಶಪುರ ತಾಲೂಕು ಸುಳ್ಳಕ್ಕಿ ಗ್ರಾಮದಲ್ಲಿ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಜೈ ಭೀಮ್ ಕಪ್ 2026 ದ್ವಿತೀಯ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದೆ.
ಈ ಸಂದರ್ಭದಲ್ಲಿ ಆಯೋಜಕರು, ಕ್ರೀಡಾಪಟುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
#CementManju
1
26
ಸಕಲೇಶಪುರ ತಾಲೂಕು, ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಜನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುಡ್ಡದ ಲಿಂಗೇಶ್ವರ ದೇವಾಲಯ ಲೋಕಾರ್ಪಣೆ ಅಂಗವಾಗಿ ಭೇಟಿ ನೀಡಿ ದೇವರ ದರ್ಶನಾಶೀರ್ವಾದ ಪಡೆದು ನಂತರ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಾಯಿತು.
#CementManju #Sakleshpura
1
41
ಮಗ್ಗೆ ಮುಖ್ಯ ರಸ್ತೆಯಲ್ಲಿ ಗದ್ದೆಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಎ.ಜೆ ಕನ್ವೆನ್ಷನ್ ಹಾಲ್ ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @preethamgowda_j ರವರು ಉಪಸ್ಥಿತರಿದ್ದರು.
#CementManju
21
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಮಾಜಿ ಸಚಿವರು, ಆತ್ಮೀಯಾರಾದ ಶ್ರೀ ಪ್ರಮೋದ್ ಮಧ್ವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
@PMadhwaraj
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಬೆಂಗಳೂರಿನ ಜನಾಗ್ರಹ ಸಮಿತಿ ವತಿಯಿಂದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವರೆಗೆ ಆಯೋಜಿಸಿರುವ ಬೃಹತ್ ವಾಹನ ರ್ಯಾಲಿ ಇಂದು ಆಗಮಿಸಿದ ವೇಳೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
#ParashuramaThemePark #Karkala #CementManju
26
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ನಡೆದ ಶುಭ ಸಮಾರಂಭಗಳಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು.
#CementManju #sakleshpura #Aluru #Kattaya
12
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ನಡೆದ ಶುಭ ಸಮಾರಂಭಗಳಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು.
#CementManju #sakleshpura #Aluru #Kattaya
23
ಕಟ್ಟಾಯ ಗ್ರಾಮದಲ್ಲಿರುವ ಬಿ.ಸಿ.ಎಂ ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಮೂಲಭೂತ ಸೌಕರ್ಯಗಳು, ಶುಚಿತ್ವ, ಆಹಾರದ ಗುಣಮಟ್ಟ ಮತ್ತು ಕುಂದು ಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಯಿತು.
#CementManju #Sakleshpura #Aluru #Kattaya
17
ಕಟ್ಟಾಯ ಹೋಬಳಿ ಗೊರೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಮತ್ತು ನಿರ್ಮಾಣ ಕಾಮಗಾರಿ ಕುರಿತು ದೇವಸ್ಥಾನ ಸಮಿತಿ ಸದಸ್ಯರು ಮತ್ತು ತಹಶೀಲ್ದಾರ್ ಅವರೊಂದಿಗೆ ಸಭೆ ನಡೆಸಲಾಯಿತು.
#CementManju #Sakleshpura #Aluru #Kattaya
31











































































