GC ChandraShekhar (@GCC_MP) header
GC ChandraShekhar (@GCC_MP) profile picture

ಕನ್ನಡಿಗ|Member of Parliament in Rajya Sabha representing Karnataka & Bengaluru , Views are personal. RT ≠ endorsement | Account managed by Team GC

Bengaluru, India
Joined June 2018
Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)Photo by GC ChandraShekhar (@GCC_MP)
ಮನುಜ ಜನ್ಮ ದೊಡ್ಡದಲ್ಲ ಮಾನವೀಯತೆ ದೊಡ್ಡದು. ಪುಟ್ಟ ಕಿರಣನ ಬಾಳಲ್ಲಿ ನಗು ಮೂಡಿಸಲು ಒಂದು ಸಣ್ಣ ಪ್ರಯತ್ನ.
67
176
15
1,200
ಎಲ್ಲರಿಗು ಕರ್ನಾಟಕ ರಾಜ್ಯೋತ್ಸವದ ನಲ್ಮೆಯ ಶುಭ ಹಾರೈಕೆಗಳು ರಾಜ್ಯೋತ್ಸವ ನಿತ್ಯೋತ್ಸವವಾಗಲಿ, ನೆಲೆ,ಜಲ,ಭಾಷೆಯ ವಿಚಾರಕ್ಕೆ ಬಂದರೆ ಒಬ್ಬ ಕನ್ನಡಿಗ ಕೋಟಿ ಕನ್ನಡಿಗನಾಗಿ ನಾಡ ರಕ್ಷಿಸಲು ಸಿಪಾಯಿಯಂತೆ ಝೇಂಕರಿಸಬೇಕು, ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯ #KarnatakaRajyotsava2026
3
2
21
373
GC ChandraShekhar retweeted
In a small Greek restaurant in Cambridge my journey of love began. Rajiv and I created a world filled with love, laughter and memories. On 10th November, I share that world with you.
2,619
10,952
1,117
55,514
3,198,439
ನಿಮ್ಮೆಲರಿಗೂ ದಸರಾ ಹಬ್ಬದ ಶುಭಾಶಯಗಳು Wishing you a happy Dasara ರಾಜ ಒಡೆಯರ್ ಕ್ರಿ.ಶ 1578ರಲ್ಲಿ ಹದಿನಾಡಿನ ಪಾಳೇಗಾರರಾಗಿ ಅಧಿಕಾರ ಹಿಡಿಯುತ್ತಾರೆ ,ಕ್ರಿ.ಶ 1610ರಲ್ಲಿ ಶ್ರೀರಂಗ ಪಟ್ಟಣದಲ್ಲಿ ವಿಜಯನಗರದ ರಾಜಪ್ರತಿನಿಧಿಯಾಗಿ ನೇಮಕಗೊಳ್ಳುತ್ತಾರೆ ವಿಜಯನಗರದಂತೆ ಮೈಸೂರಿನಲ್ಲಿ, ಶ್ರೀರಂಗಪಟ್ಟಣದಲ್ಲಿಯು ಆಚರಿಸಲು ನಾಂದಿ ಹಾಡಿದರು.
1
12
507
ಶಾಲೆಗಳಲ್ಲಿ ನೈರ್ಮಲ್ಯ ಸೇವೆ ಕೊರತೆಯಲ್ಲಿ ಭಾರತಕ್ಕೆ ಅಗ್ರಸ್ಥಾನ 14 ವರ್ಷಗಳಿಂದ ಸ್ವಚ್ಛ ಭಾರತದ ಪ್ರಚಾರ ಆದರೂ ಭಾರತದ 5 ಕೋಟಿ ಮಕ್ಕಳಿಗೆ ಸಿಕ್ಕಿಲ್ಲ ನೈರ್ಮಲ್ಯ ಸೇವೆ WHO–UNICEFದಿಂದ ಬಯಲಾಯಿತು ಭಾರತದ ವಾಸ್ತವ ಒಟ್ಟಾರೆ ಸ್ವಚ್ಛ ಭಾರತ್ ಕಾರ್ಯಕ್ರಮ ಪ್ರಚಾರಕ್ಕಷ್ಟೇ ಸೀಮಿತ
2
3
10
919
American companies profit for every transaction Indians make By imposing a 0.4% charge on UPI transactions above ₹2,000, the Central Government once again appears to have bowed to the American lobby. 81.62% of the country’s UPI transactions are through America-origin companies
1
5
677
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂಬಂಧ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರಗತಿ ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. #SIR #KPCC
7
22
2,163
ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದೆ. ಪಕ್ಷದ ಸಂಘಟನೆ,ಪ್ರಚಾರ ಕಾರ್ಯತಂತ್ರ ಹಾಗೂ ಕಾಂಗ್ರೆಸ್‌ನ ವಿಚಾರಧಾರೆಯನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಚರ್ಚಿಸಲಾಯಿತು. ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು. #KPCC #Congress
4
19
950
ಮೈಸೂರಿನಲ್ಲಿ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧವಾಗಿದೆ. #SIR #Congress #KarnatakaCongress
8
19
986
ಬೆಂಗಳೂರು ಕನಸಿನ ಶಿಲ್ಪಿ, ಕನ್ನಡ ನಾಡಿನ ಹೆಮ್ಮೆಯ ನಾಯಕ, ದೂರದೃಷ್ಟಿಯ ಆಡಳಿತಗಾರ ನಾಡಪ್ರಭು ಕೆಂಪೇಗೌಡರಿಗೆ ಗೌರವಪೂರ್ವಕ ನಮನಗಳು. ಅವರ ಆದರ್ಶಗಳು, ದೂರದೃಷ್ಟಿ ಮತ್ತು ಜನಪರ ಆಡಳಿತ ಸದಾ ನಮಗೆ ಸ್ಪೂರ್ತಿಯಾಗಲಿ. ನಾಡಪ್ರಭು ಕೆಂಪೇಗೌಡ ಜಯಂತಿಯ ಹಾರ್ದಿಕ ಶುಭಾಶಯಗಳು. #KempegowdaJayanti #NaadaprabhuKempegowda #Bengaluru
3
14
4,369
ಇಂದು ಭಾರತ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಹಾಗೂ ಜಾಗೃತ ಕರ್ನಾಟಕ ವತಿಯಿಂದ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತ ತರಬೇತಿ ಶಿಬಿರದಲ್ಲಿ ಭಾಗವಹಿಸಿದೆ. ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
6
1
14
1,293
ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿದೆ ಎಸ್ಐಆರ್ ವಾರ್ ರೂಂ ಸದಸ್ಯರು ಹಾಗೂ ಉಸ್ತುವಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯತಂತ್ರ ಮತ್ತು ಸಂಘಟನಾ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು
6
36
1,249
ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭವನ್ನು ಯಶಸ್ವಿಗೊಳಿಸಿದ ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕುಟುಂಬದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಉತ್ಸಾಹ ಮತ್ತು ಭಾಗವಹಿಸುವಿಕೆ ಪಕ್ಷದ ಶಕ್ತಿ ಹಾಗೂ ಏಕತೆಯ ಪ್ರತೀಕವಾಗಿದೆ. #KPCC #BKHariprasad #Congress
7
18
19,294
ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ. ಪಕ್ಷದ ಪದಾಧಿಕಾರಿಗಳು ಮತ್ತು ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. #KPCC #BKHariprasad
8
19
621
ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಪೂರ್ವಭಾವಿ ತಯಾರಿಯ ಅಂಗವಾಗಿ ಇಂದು ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮದ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು. #KPCC #BKHariprasad #Congress
4
13
490
ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಪೂರ್ವಭಾವಿಯಾಗಿ ಇಂದು ಇಂದಿರಾ ಗಾಂಧಿ ಭವನದಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ಭಾಗವಹಿಸಿದೆ. ಕಾರ್ಯಕ್ರಮದ ಯಶಸ್ವಿ ಆಯೋಜನೆ ಹಾಗೂ ಸಂಘಟನಾ ಸಮನ್ವಯ ಕುರಿತು ಚರ್ಚಿಸಲಾಯಿತು. #KPCC #BKHariprasad #Congress
9
37
761
ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಇಂದು ಇಂದಿರಾ ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದೆ. ಪಕ್ಷದ ಮುಖಂಡರೊಂದಿಗೆ ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಯಿತು.
1
10
29
563
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಂದ ಪ್ರಮಾಣಪತ್ರ ಸ್ವೀಕರಿಸಿದರು. ಅವರ ನಾಯಕತ್ವ ಹಾಗೂ ಅನುಭವವು ರಾಜ್ಯಸಭೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ದೇಶದ ಧ್ವನಿಯಾಗಲಿ ಎಂದು ಹಾರೈಸುತ್ತೇನೆ. @khar
11
63
1,173
A mockery of merit and the aspirations of millions.GC Chandrashekhar exposes the harsh reality of the exam system today. Our students deserve accountability and transparency, not excuses! #BarahSaalVinaashKaal #JusticeForStudents @RahulGandhi @kcvenugopalmp @LaljiDesaiG @GCC_MP @iPraveenK_
3
4
128
ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಮೊದಲ ಬಾರಿಗೆ ಕೆಪಿಸಿಸಿ ರಾಜ್ಯ ಕಚೇರಿಗೆ ಆಗಮಿಸಿದ ಸಂದರ್ಭ,ಅವರ ನಾಯಕತ್ವದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಗೊಳ್ಳಲಿ ಎಂಬ ಶುಭ ಹಾರೈಕೆಗಳು. #BKHariprasad
5
33
378
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶ್ರೀ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ನನ್ನ ಭಾವಪೂರ್ಣ ಸಂತಾಪಗಳು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. #OmShanti
1
5
16
263