
Official Twitter account of Karnataka State Police, In case of any emergency feel free to Dial #112. "Join hands with us to serve you better"
Karnataka
Joined July 2023
- Tweets1.6K
- Following212
- Followers18.3K
- Likes1.4K
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಗಾಳಿಪಟ ಹಾರಿಸುವಾಗ ಮಾಂಜಾ ದಾರವನ್ನು ಬಳಸಬೇಡಿ. ಮಾಂಜಾ ದಾರ ತಯಾರಿಕೆ, ಮಾರಾಟ, ಸಂಗ್ರಹಣೆ ಅಥವಾ ಬಳಕೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಮಾಂಜಾ ದಾರ ತಯಾರಿಕೆ, ಮಾರಾಟ ಬಳಕೆ ಕಂಡುಬಂದಲ್ಲಿ ತಕ್ಷಣ 112 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ.
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
A proud recognition for @blrcitytraffic data-driven approach to mobility.
Bengaluru Traffic Police has been awarded by the Ministry of Housing and Urban Affairs’ Commendation Award in Urban Transport for the Best Use of Big Data Analytics for Operations and Evidence-based Transport Planning.
The award recognises the impact of ASTraM, which brings together traffic signals, CCTV, GPS and enforcement data to enable faster, informed decisions.
With adaptive signals across 169 junctions, data from 6,500+ BMTC buses and ePath support for 300+ ambulances, the initiative has reduced ambulance travel time by 14 minutes, improved average speeds by 15–20% and cut nearly 2,600 tonnes of emissions every month.
This capability will strengthen our upcoming Urban Mobility Mission, helping agencies plan together, respond faster and build safer, smoother mobility across Bengaluru.
@CMofKarnataka
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಮಾಂಜಾದಾರ ಬಳಕೆ ಮಾಡುತ್ತಿದ್ದ, ಮಾರಾಟ ಮಾಡುತ್ತಿದ್ದ ಹಾಗೂ ಮಕ್ಕಳಿಗೆ ಮಂಜದಾರ ನೀಡಿದ ಪೋಷಕರ ವಿರುದ್ಧ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಪ್ರಕರಣಗಳನ್ನು ದಾಖಲಿಸಲಾಗಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಆಂತರಿಕ ಭದ್ರತೆಯ ಕರ್ತವ್ಯದಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನಗಳು ಸದಾ ಸ್ಮರಣೀಯ.
ಇಂದು ಬೆಂಗಳೂರಿನ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದಲ್ಲಿ ಹಮ್ಮಿಕೊಂಡಿದ್ದ ʻಪೊಲೀಸ್ ಸಂಸ್ಮರಣಾ ದಿನಾಚರಣೆʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶ್ರೀ @DKShivakumar ಅವರೊಂದಿಗೆ ಭಾಗವಹಿಸಿ, ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಲಾಯಿತು.
ಶಾಂತಿ, ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆಗಾರಿಕೆಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಪೊಲೀಸ್ ಸಿಬ್ಬಂದಿಯ ಸೇವೆ, ಧೈರ್ಯ ಮತ್ತು ತ್ಯಾಗಗಳನ್ನು ಗೌರವಿಸುವ, ಸ್ಮರಿಸುವ ಈ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಯ ಕುಟುಂಬಗಳನ್ನು ಭೇಟಿ ಮಾಡಿ ಸ್ಥೈರ್ಯ ತುಂಬಲಾಯಿತು.
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಪೊಲೀಸ್ ಸಂಸ್ಮರಣಾ ದಿನದಂದು, ಬೆಂಗಳೂರು ನಗರದ ಸಿ.ಎ.ಆರ್. ಕೇಂದ್ರಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಒಂದು ವರ್ಷದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು. 1/3
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
Police commemoration day at Martyrs Garden, CAR Bangalore
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಆಂಬುಲೆನ್ಸ್ ತಡವಾಗಿದ್ದರಿಂದ ಸಾರ್ವಜನಿಕರ ಸಹಾಯದಿಂದ ಇ ಆರ್ ಎಸ್ ಎಸ್ ವಾಹನದಲ್ಲಿಯೇ ಗಯಾಳುವನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಅತ್ಯುತ್ತಮವಾದ ಕಾರ್ಯವನ್ನು ನಿರ್ವಹಿಸಿದ್ದು ಅವರ ಕಾರ್ಯ ವೈಖರಿಯನ್ನು ಅಭಿನಂದಿಸಿ ಪ್ರಶಂಶಿಸಲಾಗಿರುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಜಿಗಣಿ ಪೊಲೀಸ್ ಠಾಣೆಯ ವತಿಯಿಂದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುವ ಅಂತರ್ ರಾಜ್ಯ ಆರೋಪಿಗಳ ಬಂಧನ ಮಾಡಲಾಗಿದ್ದು, ಸುಮಾರು 18,00,000/- ಮೌಲ್ಯದ 29 ದ್ವಿಚಕ್ರ ವಾಹನಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಮಂಗಳೂರು ಪೂರ್ವ ಪೊಲೀಸ್ ಠಾಣೆ, ಕದ್ರಿ ವ್ಯಾಪ್ತಿಯಲ್ಲಿ ಕಳೆದುಹೋದ ₹9 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರ
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ದಿನಾಂಕ: 09.10.206 ರಂದು ಮೈಸೂರು ನಗರದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್ @ ಗರಡಿಗೆ ನ್ಯಾಯಾಲಯದಿಂದ ಮರಣ ದಂಡನೆ / ಗಲ್ಲುಶಿಕ್ಷೆ ಹಾಗೂ 1,00,000/- ರೂ ಜುಲ್ಮಾನೆ ಹಾಗೂ ಸಂತ್ರಸ್ಥೆಯ ಪೋಷಕರಿಗೆ 13,50,000/- ರೂಗಳ ಪರಿಹಾರ ಧನವನ್ನು ಘೋಷಿಸಿ ತೀರ್ಪು ಪ್ರಕಟ.
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಕೆ ಆರ್ ನಗರ ತಾಲ್ಲೂಕಿನ ಹಳೆ ಎಡತೊರೆ ಗ್ರಾಮದ ಪುರಾತನ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯದ ಘಟನೆಗೆ ಸಂಬಂಧಿಸಿದಂತೆ,
ವಿಷಯ ತಿಳಿದ ತಕ್ಷಣ ತಹಶೀಲ್ದಾರ್ ರವರು ಸ್ಥಳಕ್ಕೆ ಭೇಟಿ ನೀಡಿ, ಗೋಡೆಯ ಮೇಲಿದ್ದ ಚಿತ್ರಗಳಿಗೆ ಬಣ್ಣ ಬಳಿದು ಅಳಿಸುವಂತೆ ಕ್ರಮ ಕೈಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ಇಂದು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ “ಮಾದಕ ದ್ರವ್ಯ ವಿರುದ್ಧದ ಹೋರಾಟ” ಘೋಷ ವಾಕ್ಯದಡಿಯಲ್ಲಿ ಕರ್ನಾಟಕ ಪೊಲೀಸರ ಜಾಗೃತಿ ಅಭಿಯಾನ ಮತ್ತು ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಏಕತಾ ಪರೇಡ್ ಮೋಟರ್ ಸೈಕಲ್ ಜಾಥಾಗೆ ಸನ್ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ರವರು ಚಾಲನೆ ನೀಡಿದರು. 1/3
ಈ ಸಂದರ್ಭದಲ್ಲಿ ಶ್ರೀ ರಾಜೇಂದ್ರ ಕುಮಾರ್ ಕಟಾರಿಯಾ, ಅಪರ ಮುಖ್ಯ ಕಾರ್ಯದರ್ಶಿ ಒಳಾಡಳಿತ ಇಲಾಖೆ, ಡಾ. ಎಂ. ಎ ಸಲೀಂ ಡಿಜಿ ಮತ್ತು ಐಜಿಪಿ, ಪೊಲೀಸ್ ಪಡೆಯ ಮುಖ್ಯಸ್ಥರು, ಕರ್ನಾಟಕ ರಾಜ್ಯ, ಡಾ. ಪ್ರಣವ್ ಮೊಹಂತಿ ಡಿಜಿಪಿ ಸಿಐಡಿ, ಶ್ರೀ ಬಿ. ಕೆ ಸಿಂಗ್, ಎಡಿಜಿಪಿ, ಸಿಐಡಿ ಡಾ. ವಿಪುಲ್ ಕುಮಾರ್ ಎಡಿಜಿಪಿ, ಸಿ.ಆರ್.ಪಿ.ಎಫ್ ಬೆಂಗಳೂರು. 2/3
ಕರ್ನಾಟಕ ರಾಜ್ಯ ಪೊಲೀಸ್ Karnataka State Police retweeted
ಮಂಡ್ಯ ಜಿಲ್ಲಾ ಪೊಲೀಸ್ ನ ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ತಿಮ್ಮಯ್ಯ ಸಿ.ಈ. ರವರು ಧೀರ್ಘ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ.ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ



































