Inspector General of Police, Southern Range | HQ: Mysuru | Jurisdictional districts: Mysuru (Rural), Mandya, Hassan, Kodagu, Ch Nagar | FB: RangepolSRMys

Mysuru (Karnataka) India
Joined April 2020
IGP SR Mysuru retweeted
Police commemoration day at Martyrs Garden, CAR Bangalore
2
8
53
5,087
IGP SR Mysuru retweeted
ದಿ. 21-10-2026ರಂದು ಗೋಣಿಕೊಪ್ಪದಲ್ಲಿ ನಡೆಯುವ ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ, ಸುಗಮ‌ ವಾಹನ ಸಂಚಾರ ವ್ಯವಸ್ಥೆ, ನಾಗರಿಕ ಸುರಕ್ಷತೆಗೆ ಸಂಬಂಧಿಸಿದಂತೆ ಗೋಣಿಕೊಪ್ಪ ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್, ವಾಹನ ಸಂಚಾರ ಮಾರ್ಗ ಬದಲಾವಣೆ, ಪೊಲೀಸ್ ಸಹಾಯ ಕೇಂದ್ರಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
5
1
224
IGP SR Mysuru retweeted
ಇಂದು ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿರುವ ಪೊಲೀಸ್ ಹುತಾತ್ಮ ಸ್ಮಾರಕ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಶ್ರೀ.ನಿತೇಶ್‌ ಪಾಟೀಲ್ ಎಂ ಐಎಎಸ್ ಪ್ರಾದೇಶಿಕ ಆಯುಕ್ತರು ಮೈಸೂರು ವಿಭಾಗ ಪಾಲ್ಗೊಂಡಿದ್ದರು.ದಕ್ಷಿಣ ವಲಯದ ಐಜಿಪಿ ರವರಾದ ಡಾ.ಎಂ.ಬಿ ಬೋರಲಿಂಗಯ್ಯ ಐಪಿಎಸ್ ರವರು ಉಪಸ್ಥಿತರಿದ್ದರು
1
1
363
IGP SR Mysuru retweeted
@CPMysuru ಶ್ರೀಮತಿ ಸೀಮಾ ಲಾಟ್ಕರ್ ಐಪಿಎಸ್ ರವರು,ಡಾ ಧರಣಿ ದೇವಿ ಐಪಿಎಸ್ ಡಿಐಜಿಪಿ,ರಾಜ್ಯಗುಪ್ತ ವಾರ್ತೆ ಮೈಸೂರು ವಿಭಾಗ ರವರು, @KPA_Mysuru ನಿರ್ದೇಶಕರಾದ ಶ್ರೀ ವಿಷ್ಣುವರ್ಧನ ಎನ್ ಐಪಿಎಸ್ ರವರು ಹಾಗೂ@SPmysuru ಶ್ರೀ.ಮಲ್ಲಿಕಾರ್ಜುನ ಬಾಲದಂಡಿ,ಐಪಿಎಸ್ ರವರು, ಇತರೆ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.#MysuruPolice
2
87
IGP SR Mysuru retweeted
4
82
1
71
8,047
IGP SR Mysuru retweeted
ದಿನಾಂಕ 21-10-2026ರ ಸಂಜೆಯಿಂದ 22-10-2026ರ ಬೆಳಗ್ಗಿನವರೆಗೆ ಮಡಿಕೇರಿ ನಗರದಲ್ಲಿ ನಡೆಯಲಿರುವ ದಸರಾ ಸಂದರ್ಭ ನಗರಕ್ಕೆ ವಾಹನದಲ್ಲಿ ಆಗಮಿಸುವವರಿಗೆ ವಾಹನ ನಿಲುಗಡೆಯನ್ನು ನಗರದ ವಿವಿದೆಡೆಗಳಲ್ಲಿ ವ್ಯವಸ್ಥೆಗೊಳಿಸಲಾಗಿರುತ್ತದೆ. ನಾಗರಿಕರು ಇಂತಹ ನಿಲುಗಡೆಗಳಲ್ಲಿ ತಮ್ಮ ವಾಹನಗಳನ್ನು ನಿಲುಗಡೆಗೊಳಿಸಿ ಸಹಕರಿಸುವಂತೆ ಕೋರಲಾಗಿದೆ.
6
1
247
ಅ.16ರಂದು ಕೆ.ಆರ್ ಸಾಗರ ಬೃಂದಾವನ ಉದ್ಯಾನವನದಲ್ಲಿ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ, ಇಂದು ಮಾನ್ಯ ಡಾ.ಎಂ. ಬಿ ಬೋರಲಿಂಗಯ್ಯ, ಐಪಿಎಸ್, ಐ.ಜಿ.ಪಿ ದಕ್ಷಿಣ ವಲಯರವರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ
1
2
2
788
ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಮಾಹಿತಿ ಪಡೆದು, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು ಸ್ಥಳದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ರವರು ಉಪಸ್ಥಿತರಿದ್ದರು.
1
62
IGP SR Mysuru retweeted
ಇಂದು ದಕ್ಷಿಣ ವಲಯದ ಐಜಿಪಿ ರವರಾದ ಡಾ. ಎಂ. ಬಿ. ಬೋರಲಿಂಗಯ್ಯ, ಐಪಿಎಸ್ ರವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಯುವ ದಸರಾ–2026ರ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲನಾ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. @Rangepol_SR @KarnatakaCops
1
1
485
IGP SR Mysuru retweeted
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು, ಹಾಸನ ಮತ್ತು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. #yuvadasara2026 #mysuru #MysuruDasara2026
1
89
IGP SR Mysuru retweeted
ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಿ, ಸಂಚಾರ ನಿಯಮಗಳನ್ನು ಪಾಲಿಸಿ. ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಹಿಳೆಯರ ಸುರಕ್ಷತೆಗೆ ಅಕ್ಕಪಡೆ ಹಾಗೂ ತುರ್ತು ನೆರವಿಗಾಗಿ 112 ಸೇವೆ ಲಭ್ಯವಿದೆ. #yuvadasara2026
1
291
IGP SR Mysuru retweeted
ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ, ಐಪಿಎಸ್ ರವರು ಇಂದು ಮಡಿಕೇರಿಗೆ ಭೇಟಿ ನೀಡಿದರು. ಮಡಿಕೇರಿ ದಸರಾ ಹಬ್ಬದ ಬಂದೋಬಸ್ತು ಬಗ್ಗೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ದಸರಾ ಸಮಯ ಕಾನೂನು ಸುವ್ಯವಸ್ಥೆ ಪಾಲನೆ, ವಾಹನ ನಿಲುಗಡೆ ಮತ್ತು ಸಂಚಾರ ನಿಯಂತ್ರಣಗಳ ಬಗ್ಗೆ ಸೂಚನೆಗಳನ್ನು ನೀಡಿದರು.
3
2
199
IGP SR Mysuru retweeted
ಯುವ ದಸರಾ–2026ರ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು, ಕರ್ತವ್ಯ ನಿರ್ವಹಣೆ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. @KarnatakaCops @DgpKarnataka @Rangepol_SR
1
8
470
ಮಂಡ್ಯ ಜಿಲ್ಲಾ ಪೊಲೀಸ್ ನ ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ತಿಮ್ಮಯ್ಯ ಸಿ.ಈ. ರವರು ಧೀರ್ಘ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ.ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ
2
5
4
999
ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ.
1
1
136
IGP SR Mysuru retweeted
ಇಂದು ಮಾನ್ಯ @PriyankKharge ಗೃಹ ಸಚಿವರು, ಶ್ರೀ ರಾಜೇಂದ್ರ ಕುಮಾರ್ ಕಟಾರಿಯಾ ಐ.ಎ.ಎಸ್. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಗೃಹ ಇಲಾಖೆ, @DgpKarnataka ರವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಗುಣಮಟ್ಟದ ಪೊಲೀಸ್ ಸೇವೆಗಳನ್ನು ಪರಿಣಾಮಕಾರಿಯಾಗಿ ನೀಡುವ ಬಗ್ಗೆ&ಪೊಲೀಸ್ ಇಲಾಖೆಯ ಕಾರ್ಯ ನಿರ್ವಹಣೆಯನ್ನು ಮತ್ತಷ್ಟು(1/2)
6
64
2
59
7,919
IGP SR Mysuru retweeted
ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆ & ವಿಭಾಗಗಳಿಂದ ಬಂದ ಸುಮಾರು 550 ಕ್ಕೂ ಹೆಚ್ಚು PI, PSI & ASI ಶ್ರೇಣಿಯ ಪೊಲೀಸ್ ಅಧಿಕಾರಿಗಳು ಹಾಗೂ 600 ಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ & ಹೆಡ್ ಕಾನ್ಸ್ ಟೇಬಲ್ ರವರ ಅಭಿಪ್ರಾಯ, ಸಲಹೆ ಪಡೆಯಲು & ಸಮಸ್ಯೆಗಳನ್ನು ಆಲಿಸಲು ಅವರೊಂದಿಗೆ ನೇರವಾಗಿ ಸಂವಾದ ನಡೆಸಿದರು.(2/2)
23
17
1,080
IGP SR Mysuru retweeted
ಇಂದು ಹುಣಸೂರಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಮೈಸೂರು ದಸರಾ ಮಹೋತ್ಸವದ ಮೊದಲ ಹೆಜ್ಜೆಯಾದ “ಗಜ ಪಯಣ–2026” ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ರವರು ಚಾಲನೆ ನೀಡಿದರು. #MysuruDasara2026 #ಗಜಪಯಣ #ಮೈಸೂರುದಸರಾ2026
1
1
5
771
IGP SR Mysuru retweeted
ಈ ಸಂದರ್ಭದಲ್ಲಿ ದಕ್ಷಿಣ ವಲಯದ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ, ಐಪಿಎಸ್ ರವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು, ಶಾಸಕರು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. #GajaPayana2026 #MysuruDasara
1
111
IGP SR Mysuru retweeted
ಇಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕ್ರಿಮಿನಲ್ ಪ್ರಕರಣಗಳ ತನಿಖೆ ಕುರಿತು ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.
1
1
432