ಇಂದು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಅಪರಾಧ ಪತ್ತೆ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು ನಡೆಸಿ,
ಅಪರಾಧ ಪತ್ತೆ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿ, ಪ್ರಕರಣಗಳ ತ್ವರಿತ ಪತ್ತೆ ಹಾಗೂ ತನಿಖೆಯ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು.
#CrimeDetection #Investigation #CrimePrevention
@Rangepol_SR @KarnatakaCops
ಮೈಸೂರು ಜಿಲ್ಲಾ ಸೈಬರ್ ಪೊಲೀಸ್ ಠಾಣೆ ವತಿಯಿಂದ ರಮ್ಮನಹಳ್ಳಿಯಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ಸಾರ್ವಜನಿಕರಿಗೆ ಸೈಬರ್ ಅಪರಾಧಗಳು ಹಾಗೂ ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು.
#CyberAwareness #SocialMediaSafety #CyberSafety
ತಿರುವಿನಲ್ಲಿ ವೇಗ ಬೇಡ, ಜೀವಕ್ಕೆ ಅಪಾಯ ಬೇಡ! ನಿಧಾನವಾಗಿ ಚಲಿಸಿ, ಸುರಕ್ಷಿತವಾಗಿ ತಲುಪಿರಿ. 🏍️
#RoadSafety #ಸಂಚಾರಸುರಕ್ಷತೆ #ಅಪಘಾತತಡೆ
ನಿಷೇಧಿತ ಮಾಂಜಾ ದಾರ ಬಳಕೆ ಮಾಡಬೇಡಿ!
ಜೀವಕ್ಕೆ ಸಂಚಕಾರ ತರಬೇಡಿ — ಸುರಕ್ಷತೆಗೆ ಆದ್ಯತೆ ನೀಡಿ.
#SayNoToManja #BanManja #RoadSafety #PublicSafety #SaveLives
@Rangepol_SR @KarnatakaCops
ಮಹರ್ಷಿ ವಾಲ್ಮೀಕಿಯವರ ಆದರ್ಶಗಳು, ಜ್ಞಾನ ಮತ್ತು ಮೌಲ್ಯಗಳು ಸಮಾಜಕ್ಕೆ ಸದಾ ದಾರಿದೀಪವಾಗಲಿ. ಸಮಸ್ತ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು.
#ValmikiJayanti
ಹುಣಸೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಪಥಸಂಚಲನದ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಸುಗಮ ಹಾಗೂ ಶಾಂತಿಯುತ ನಿರ್ವಹಣೆಗಾಗಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.
@Rangepol_SR
@KarnatakaCops
ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು CEIR ಪೋರ್ಟಲ್ ಮೂಲಕ ಪತ್ತೆಹಚ್ಚಿದ ಕೆ.ಆರ್. ನಗರ ಮತ್ತು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗಳಲ್ಲಿ, ಮೊಬೈಲ್‌ಗಳನ್ನು ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು.
#CEIRPortal #lostmobilereturned #mysuru
@Rangepol_SR @KarnatakaCops
ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್‌ಬೆಲ್ಟ್ ಕಡ್ಡಾಯವಾಗಿ ಧರಿಸಿ.
ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿದೆ.
#SeatBelt #RoadSafety #DriveSafe #TrafficAwareness
ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳನ್ನು KSP ಮೊಬೈಲ್ ಆಪ್ ಮೂಲಕ ಸುಲಭವಾಗಿ ವರದಿ ಮಾಡಿ, ಸುರಕ್ಷಿತವಾಗಿರಿ.
ನಿಮ್ಮ ಗುರುತು ಗೌಪ್ಯವಾಗಿರುತ್ತದೆ.
ನಿಮ್ಮ ಸುರಕ್ಷತೆ, ನಮ್ಮ ಜವಾಬ್ದಾರಿ
#DrugFreeKarnataka #SayNoToDrugs #MysuruDistrictPolice #SafeSociety #KSPApp
ತಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜು ಅಡ್ಡೆಯ ಮೇಲೆ ದಾಳಿ ಮಾಡಿ, 06 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜೂಜು ಅಡ್ಡೆಗಳ ಬಗ್ಗೆ ಮಾಹಿತಿ ನೀಡಲು 112 ಗೆ ಕರೆ ಮಾಡಿ.
#SayNoToGambling
@Rangepol_SR @KarnatakaCops
ಸೈಬರ್ ವಂಚನೆ ಬಗ್ಗೆ ಎಚ್ಚರದಿಂದಿರಿ.. ಸೈಬರ್ ವಂಚನೆಗೆ ಒಳಗಾದಲ್ಲಿ ಸೈಬರ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಿ.
#cybersecurity
@Rangepol_SR @KarnatakaCops
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜು ಅಡ್ಡೆಯ ಮೇಲೆ ದಾಳಿ ಮಾಡಿ, 05 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#SayNoToGambling
@Rangepol_SR @KarnatakaCops
ಹುಣಸೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಣೆ ಕುರಿತು ಅಗತ್ಯ ಸೂಚನೆಗಳನ್ನು ನೀಡಲಾಯಿತು.
#ಹುಣಸೂರು #ಬಂದೋಬಸ್ತ್
@Rangepol_SR @KarnatakaCops
ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿ,ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಾರಸುದಾರರಿಗೆ ಮರಳಿ ನೀಡಲಾಯಿತು.
#CEIRportal #reportceir #phonedetection
@Rangepol_SR @KarnatakaCops
🔐 ಸಾರ್ವಜನಿಕ Wi-Fi ಬಳಕೆ ಮಾಡುವಾಗ ಎಚ್ಚರ!
📶 ಉಚಿತ Public Wi-Fi ಬಳಸುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು ಮತ್ತು ಪಾಸ್‌ವರ್ಡ್‌ಗಳು ಹ್ಯಾಕರ್ ಗಳ ಕೈಗೆ ಸಿಲುಕುವ ಸಾಧ್ಯತೆ ಇದೆ.
🚫 ಅಗತ್ಯವಿಲ್ಲದೆ Public Wi-Fi ಬಳಸಬೇಡಿ
✅ ಸುರಕ್ಷಿತ ಮತ್ತು ನಂಬಿಗಸ್ತ ಜಾಲವನ್ನು ಮಾತ್ರ ಬಳಸಿ
ಮಾದಕ ವಸ್ತುಗಳ ಬಳಕೆಯು ವ್ಯಸನವಾಗಿ ಮಾರ್ಪಟ್ಟು ಆರೋಗ್ಯ ಮತ್ತು ಜೀವನವನ್ನು ಹಾಳು ಮಾಡಿಬಿಡುತ್ತದೆ. ಯುವ ಸಮೂಹವು ಎಲ್ಲಾ ಬಗೆಯ ಮಾದಕ ವಸ್ತುಗಳಿಂದ ದೂರವಿರಿ.
#SayNoToDrugs
@Rangepol_SR @KarnatakaCops































