Zilla Panchayat Bengaluru South (@ZPramanagara) header
Zilla Panchayat Bengaluru South (@ZPramanagara) profile picture

Official twitter handle of Chief Executive Officer, Zilla Panchayat, Bengaluru South District

Ramanagara, India
Joined March 2017
Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)Photo by Zilla Panchayat Bengaluru South (@ZPramanagara)
Zilla Panchayat Bengaluru South retweeted
ಗ್ರಾಮೀಣ ಜನತೆಯ ಆರ್ಥಿಕ ಪ್ರಗತಿಗಾಗಿ #VBGRAMG ಯೋಜನೆಯಡಿ ವಿಶೇಷ ಸೌಲಭ್ಯ: ✅ ಕುರಿ/ಮೇಕೆ ಶೆಡ್ ನಿರ್ಮಾಣಕ್ಕೆ ₹83,000/- ನೆರವು ✅ 125 ದಿನಗಳ ಉದ್ಯೋಗಾವಕಾಶ ✅ ದಿನಕ್ಕೆ ₹382/- ಖಾತರಿ ಕೂಲಿ ಇಂದೇ ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 8277506000
3
35
1
168
11,567
Zilla Panchayat Bengaluru South retweeted
ಹಂದಿ ಶೆಡ್ ನಿರ್ಮಾಣಕ್ಕೆ ₹1 ಲಕ್ಷದವರೆಗೆ ನೆರವು! ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸಿ, ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ #VBGRAMG ಯೋಜನೆಯಡಿ ಹಂದಿ ಶೆಡ್ ನಿರ್ಮಾಣ ಕಾಮಗಾರಿಗೆ ₹1,00,000/- ನೆರವು ಪಡೆಯಲು ಅವಕಾಶವಿದೆ. #RuralDevelopment #Karnataka @CMofKarnataka @eshwar_khandre – at Bengaluru South, India
8
45
2,507
ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿ.ಪಂ #CEO_Anmol_Jain IAS ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. @IASassociation
2
86
ಇಂದು ಚನ್ನಪಟ್ಟಣ ತಾ.ಪಂ. ಸಭಾಂಗಣದಲ್ಲಿ ಪೌರಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಈ ಹಿಂದೆ ಹಮ್ಮಿಕೊಳ್ಳಲಾಗಿದ್ದ ತಾ. ಮಟ್ಟದ ಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
2
69
ಇಂದು ಮಾಗಡಿ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಪೌರಾಡಳಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನಾ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು @IASassociation
2
80
ಇಂದು ಕನಕಪುರ, ಚನ್ನಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಂ.ದಕ್ಷಿಣ ಜಿ. ಪಂ. #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು @IASassociation
2
137
बारिश की हर बूंद का संचय, किसान की फसल को सुरक्षा और आय को संबल। कर्नाटक के कोप्पल जिले के कुकनूर तालुक के इटागी गाँव के किसान श्री प्रमोद रायंगौड़ा हल्लियाल के लिए खेत में फार्म पॉन्ड का निर्माण वर्षा जल संरक्षण की दिशा में एक महत्वपूर्ण पहल साबित हुआ है। चार एकड़ कृषि भूमि होने के बावजूद, कम जल उपलब्धता वाले बोरवेल और बिजली की अनियमित आपूर्ति के कारण सिंचाई एक चुनौती थी। विकसित भारत–जी राम जी के अंतर्गत निर्मित फार्म पॉन्ड में हालिया बारिश के बाद लगभग 2.50 लाख लीटर पानी संचित हुआ है। इस कार्य से स्थानीय श्रमिकों के लिए लगभग 283 मानव दिवस का रोजगार भी सृजित हुआ। #VBGRAMG #ViksitBharat_GRAMG #MoRD #RuralEmployment #GRAMG #125days_RozgarKiNayiGuarantee #125daysGuarantee_G_RAM_G #ViksitBharat_G_RAM_G #SchemesofRD #VB_GRAMG @ChouhanShivraj @OfficeofSSC @kamleshpassi67 @PemmasaniOnX @PIB_India @MIB_India @kansalrohit69 @AgriGoI @mygovindia @airnewsalerts @PMOIndia @Narendramodi @DDNational
7
63
91
2,832
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು @IASassociation
1
1
103
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಆಟೋ ಪ್ರಚಾರ @ceo_karnataka @ECISVEEP
1
93
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು @ceo_karnataka @ECISVEEP 1/2
1
1
90
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು @ECISVEEP @ceo_karnataka @ceo_karnataka 1/3
1
1
91
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು @ECISVEEP @ceo_karnataka 1/3
1
2
85
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು @ECISVEEP @ceo_karnataka @ceo_karnataka
1
54
ಜಿಲ್ಲಾಡಳಿತ ಮತ್ತು ಬೆಂ.ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಸಿದ್ದರಾಮೇಶ್ವರ ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು @ECISVEEP @ceo_karnataka
1
92
ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ (SVEEP) ಸಮಿತಿ ಸಂಯುಕ್ತ ಆಶ್ರಯದಲ್ಲಿ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ BLO ಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ ಪಡೆಯುತ್ತಿರುವುದು @ECISVEEP @ceo_karnataka
1
97