Rashtreeya Basava Dala ® (@basavadala) header
Rashtreeya Basava Dala ® (@basavadala) profile picture

Rashtreeya Basava Dala (R.) it is Non-Communal & Non-Political Social Organization. Founded by Pujya Lingananda Swamiji & Pujya Mate Mahadevi in 1988.

Bengaluru, India
Joined April 2016
Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)Photo by Rashtreeya Basava Dala ® (@basavadala)
Rashtreeya Basava Dala ® retweeted
ಬಸವತತ್ತ್ವ ಹಾಗೂ ವಚನ ಸಾಹಿತ್ಯದ ಪ್ರಚಾರಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ವಿಶ್ವದ ಪ್ರಪ್ರಥಮ ಮಹಿಳಾ ಜಗದ್ಗುರು ಪೂಜ್ಯ ಡಾ. ಮಾತೆ ಮಹಾದೇವಿ ಅವರ ಜನ್ಮದಿನದಂದು ಭಕ್ತಿಪೂರ್ವಕ ನಮನಗಳು. ಬಸವಧರ್ಮದ ಪೀಠಾಧ್ಯಕ್ಷೆಯಾಗಿ ಲಿಂಗಾಯತ ಸಮಾಜದ ಅಭಿವೃದ್ಧಿಗೆ ಅವರ ಕೊಡುಗೆ ಅಮೂಲ್ಯ. ಹೊರರಾಜ್ಯಗಳಲ್ಲೂ ಬಸವಧರ್ಮದ ಪೀಠಗಳನ್ನು ಸ್ಥಾಪಿಸಿರುವುದು ಸ್ಮರಣೀಯ. #ಮಾತೆಮಹಾದೇವಿ #ಬಸವತತ್ತ್ವ
1
10
1
38
790
Rashtreeya Basava Dala ® retweeted
ಬೀದರ್ ಜಿಲ್ಲೆಯಲ್ಲಿ "ವಚನ ಗ್ಲೋಬಲ್ ವಿಶ್ವವಿದ್ಯಾಲಯ" ಸ್ಥಾಪಿಸುವ ನಿಟ್ಟಿನಲ್ಲಿ ಭಾಲ್ಕಿ ಮಠದ ಜಗದ್ಗುರುಗಳಾದ ಡಾ. ಬಸವಲಿಂಗ ಪಟ್ಟದೇವರು ಅವರ ನೇತೃತ್ವದಲ್ಲಿ ವಿವಿಧ ಮಠಗಳ ಮಠಾಧೀಶರ ನಿಯೋಗದವರು ನನ್ನನ್ನು ಭೇಟಿಯಾಗಿ ಚರ್ಚಿಸಿ, ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗದುಗಿನ ಪೂಜ್ಯ ಶ್ರೀ ಜಗದ್ಗುರು ಡಾ.ತೋಂಟದ ಸಿದ್ದರಾಮ ಸ್ವಾಮಿಗಳು, ವಿರಕ್ತಮಠ ಹಂದಿಗುಂದದ ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು, ಭಾಲ್ಕಿಯ ಕಿರಿಯ ಶ್ರೀಗಳು, ಕುಂಬಳಗೋಡು ಬಸವ ಮಂಟಪದ ಶ್ರೀಗಳು ಹಾಗೂ ಸಚಿವರಾದ ಎಂ. ಬಿ.ಪಾಟೀಲ್, ಈಶ್ವರ ಖಂಡ್ರೆ, ಶಾಸಕರಾದ ಬಿ.ಆರ್.ಪಾಟೀಲ್ ಅವರು ಉಪಸ್ಥಿತರಿದ್ದರು.
5
21
80
2,522
Rashtreeya Basava Dala ® retweeted
ಬೀದರ್ ಜಿಲ್ಲೆಯಲ್ಲಿ "ವಚನ ಗ್ಲೋಬಲ್ ವಿಶ್ವವಿದ್ಯಾಲಯ" ಸ್ಥಾಪಿಸುವ ನಿಟ್ಟಿನಲ್ಲಿ ಭಾಲ್ಕಿ ಮಠದ ಜಗದ್ಗುರುಗಳಾದ ಡಾ. ಬಸವಲಿಂಗ ಪಟ್ಟದೇವರು ಅವರ ನೇತೃತ್ವದಲ್ಲಿ ವಿವಿಧ ಮಠಗಳ ಮಠಾಧೀಶರ ನಿಯೋಗದವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಚರ್ಚಿಸಿ, ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗದುಗಿನ ಪೂಜ್ಯ ಶ್ರೀ ಜಗದ್ಗುರು ಡಾ.ತೋಂಟದ ಸಿದ್ದರಾಮ ಸ್ವಾಮಿಗಳು, ವಿರಕ್ತಮಠ ಹಂದಿಗುಂದದ ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು, ಭಾಲ್ಕಿಯ ಕಿರಿಯ ಶ್ರೀಗಳು, ಕುಂಬಳಗೋಡು ಬಸವ ಮಂಟಪದ ಶ್ರೀಗಳು ಹಾಗೂ ಸಚಿವರಾದ ಎಂ. ಬಿ.ಪಾಟೀಲ್, ಈಶ್ವರ ಖಂಡ್ರೆ, ಶಾಸಕರಾದ ಬಿ.ಆರ್.ಪಾಟೀಲ್ ಅವರು ಉಪಸ್ಥಿತರಿದ್ದರು.
8
44
1,874
Rashtreeya Basava Dala ® retweeted
ಬಸವ ತತ್ವದ ಜಾಗತಿಕ ವಿಸ್ತರಣೆಗೆ ‘ವಚನ ವಿಶ್ವವಿದ್ಯಾಲಯ’ : ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಬಸವಾದಿ ಶರಣರ ವಚನಗಳಲ್ಲಿನ ಮಾನವೀಯ ಹಾಗೂ ಸಾಮಾಜಿಕ ಆಶಯಗಳನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಯ ಅಗತ್ಯತೆ ಇದೆ. ಈ ಸಂಬಂಧ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ವಿವಿಧ ಮಠಗಳ ಪರಮಪೂಜ್ಯ ಗುರುಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಕಳೆದ ವರ್ಷ ಅಕ್ಟೋಬರ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯಂತೆ ಬಸವಕಲ್ಯಾಣದಲ್ಲಿ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಯಿತು. ನಿಯೋಗದಲ್ಲಿ ಪರಮಪೂಜ್ಯರುಗಳಾದ ನಾಡೋಜ ಬಸವಲಿಂಗ ಪಟ್ಟದ್ದದೇವರು, ಡಾ. ತೋಂಟದ ಸಿದ್ದರಾಮ ಸ್ವಾಮಿಗಳು, ಗುರುಮಹಾಂತಾ ಸ್ವಾಮಿಗಳು, ಪ್ರಭುಚನ್ನಬಸವ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಗಳ ಗುರುಗಳು, ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಈಶ್ವರ ಖಂಡ್ರೆ, ಹಿರಿಯ ಶಾಸಕರಾದ ಶ್ರೀ ಬಿ.ಆರ್. ಪಾಟೀಲ್, ಸಮಾಜದ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು. @siddaramaiah @eshwar_khandre @brpatilmla #ವಚನವಿಶ್ವವಿದ್ಯಾಲಯ #ಬಸವಸಂಸ್ಕೃತಿಅಭಿಯಾನ
14
43
1,050
Rashtreeya Basava Dala ® retweeted
ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭ-2025 ದಿನಾಂಕ : 05-10-2025 ಸ್ಥಳ. ಅರಮನೆ ಮೈದಾನ, ಬೆಂಗಳೂರು #BasavaSamskrutiAbhiyana #SamskrutikaNayaka #VishwaGuruBasavanna #Basavanna
6
26
602
Rashtreeya Basava Dala ® retweeted
"ಬಸವ ಸಂಸ್ಕೃತಿ ಅಭಿಯಾನ" ಸಮಾರೋಪ ಸಮಾರಂಭ ದಿ. 05-10-2025, ಬೆಳಿಗ್ಗೆ 10:30 ಸ್ಥಳ : ಗಾಯತ್ರಿ ವಿಹಾರ, ಗೇಟ್ ನಂ. 4, ಅರಮನೆ ಮೈದಾನ, ಬೆಂಗಳೂರು
7
9
394
Rashtreeya Basava Dala ® retweeted
05-10-2025 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭದ" ಪೂರ್ವಭಾವಿ ಸಭೆಯನ್ನು ದಿ. 20.09.2025 ರಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ನಿಜಗುಣ ಕಲ್ಯಾಣ ಮಂಟಪದಲ್ಲಿ ಜರುಗಿತು.
8
15
433
Rashtreeya Basava Dala ® retweeted
05-10-2025 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭದ ಕಾರ್ಯಾಲ ಉದ್ಘಾಟನೆಯನ್ನು ರಾಜಾಜಿನಗರದ ಬಸವ ಮಂಟಪದಲ್ಲಿ ದಿ. 17-09-2025 ರಂದು ಜರುಗಿತು.
6
12
663
Rashtreeya Basava Dala ® retweeted
5.10.25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಕಾರ್ಯಕ್ರಮವು ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಮೀರಲೆನಹಳ್ಳಿಯಲ್ಲಿ ಪೂಜ್ಯ ಶ್ರೀ ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayakaBasavanna #Basavanna #LingayatReligion
5
10
218
Rashtreeya Basava Dala ® retweeted
ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಕಾರ್ಯಕ್ರಮವು ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಹಾದಿಕೆರೆ ಗ್ರಾಮದಲ್ಲಿ ಪೂಜ್ಯ ಶ್ರೀ ಸದ್ಗುರು ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayakaBasavanna #Basavanna
4
11
227
Rashtreeya Basava Dala ® retweeted
ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಕಾರ್ಯಕ್ರಮವು ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಹಾದಿಕೆರೆ ಗ್ರಾಮದಲ್ಲಿ ಪೂಜ್ಯ ಶ್ರೀ ಸದ್ಗುರು ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayakaBasavanna #Basavanna
4
9
244
Rashtreeya Basava Dala ® retweeted
ದಿ.5-10-2025 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಕಾರ್ಯಕ್ರಮವು ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನಲ್ಲಿರುವ ಗದ್ದೆಮನೆಯಲ್ಲಿ ಪರಮಪೂಜ್ಯ ಸದ್ಗುರು ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayakaBasavanna #Basavanna
7
11
317
Rashtreeya Basava Dala ® retweeted
ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಹಾಗೂ ಬಸವ ಜ್ಯೋತಿ ಕಾರ್ಯಕ್ರಮವು ಬೆಂಗಳೂರಿನ "ವಿಜಯನಗರ"ದಲ್ಲಿ ಪರಮಪೂಜ್ಯ ಸದ್ಗುರು ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayaka #Basavanna #basavannastatue
4
9
179
Rashtreeya Basava Dala ® retweeted
ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಕಾರ್ಯಕ್ರಮವು ಬೆಂಗಳೂರಿನ "ಕುಂಬಳಗೋಡಿ"ನಲ್ಲಿ ಪರಮಪೂಜ್ಯ ಸದ್ಗುರು ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayaka #Basavanna #basavannastatue #trending #vachan
5
7
176
Rashtreeya Basava Dala ® retweeted
ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ "ಬಸವ ಸಂಸ್ಕೃತಿ ಅಭಿಯಾನ" ಸಮಾವೇಶದ ಪ್ರಚಾರ ಹಾಗೂ ಬಸವ ಜ್ಯೋತಿ ಕಾರ್ಯಕ್ರಮ ಬೆಂಗಳೂರಿನ "ಎಚ್.ಎ.ಎಲ್ ಬಡಾವಣೆ"ಯಲ್ಲಿ ಪರಮಪೂಜ್ಯ ಸದ್ಗುರು ಬಸವಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿತು. #BasavaSamskrutiAbhiyana #SamskrutikaNayaka #Basavanna #basavannastatue
1
7
10
382
Rashtreeya Basava Dala ® retweeted
ಉತ್ತರ ಪ್ರದೇಶದ ಕಾಶಿ/ವಾರಣಾಸಿಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ 29-08-2025 ರಂದು ಪೂಜ್ಯ ಜಗದ್ಗುರು ಮಾತೆಗಂಗಾದೇವಿಯವರ ಸಾನಿಧ್ಯದಲ್ಲಿ ಪೂಜ್ಯ ಸದ್ಗುರು ಬಸವಯೋಗಿ ಸ್ವಾಮೀಜಿ, ಪೂಜ್ಯ ಸದ್ಗುರು ಮಾತೆ ವಿಜಯಾಂಬಿಕೆ ನೇತೃತ್ವದಲ್ಲಿ 9ನೇ "ಬಸವ ಧರ್ಮ ಸಮ್ಮೇಳ" 9th #BasavaDharmaSammelana #LingayataDharma #LingayatReligion
5
12
188
Rashtreeya Basava Dala ® retweeted
ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಹಾಗೂ ಪರಮಪೂಜ್ಯ ಶ್ರೀ ಮ.ನಿ.ಪ್ರ. ಮಹಾಜಗದ್ಗುರು ಮಾತೆ ಗಂಗಾದೇವಿಯವರ ಸಾನಿಧ್ಯದಲ್ಲಿ ದಿ. 03-08-25 ರಂದು ಬೆಂಗಳೂರಿನಲ್ಲಿ ಜರುಗಿದ "ಬಸವ ಮಂಟಪದ ಸುವರ್ಣ ಮಹೋತ್ಸವ" ಕಾರ್ಯಕ್ರಮ. #Sutturu #vishwakalyanamission #statueofdivinity
4
5
118
Rashtreeya Basava Dala ® retweeted
ಬಸವ ತತ್ತ್ವಗಳ ಬೆಳಕಿನಲ್ಲಿ 830ನೇ ಬಸವಪಂಚಮಿ ಹಾಗೂ ಬಸವಮಂಟಪದ ಸುವರ್ಣ ಸಂಭ್ರಮ 830ನೇ ‘ಬಸವ ಪಂಚಮಿ’ ಹಾಗೂ ಬೆಂಗಳೂರು ರಾಜಾಜಿನಗರದ ಬಸವಮಂಟಪದ ಸುವರ್ಣ ಮಹೋತ್ಸವದ ಕಾರ್ಯಕ್ರಮವನ್ನು ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು, ಮಾತೆ ಡಾ. ಗಂಗಾದೇವಿ ಹಾಗೂ ಸಮಾಜದ ಹಿರಿಯರೊಂದಿಗೆ ಉದ್ಘಾಟಿಸಿ ಮಾತನಾಡಿದೆ. ಲಿಂ|| ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಲಿಂ|| ಪೂಜ್ಯ ಮಾತೆ ಮಹಾದೇವಿಯವರು ವಿಶ್ವ ಕಲ್ಯಾಣ ಮಿಷನ್ ಮೂಲಕ #ಬಸವಮಂಟಪ ಸ್ಥಾಪಿಸಿ ಬಸವಾದಿ ಶರಣರ ತತ್ವಗಳ ಪ್ರಚಾರಕ್ಕೆ ಭದ್ರ ಬುನಾದಿ ಹಾಕಿದರು. ನಾಡು ಕಂಡ ಅತ್ಯಂತ ಶ್ರೇಷ್ಠ ಮಹಿಳಾ ಜಗದ್ಗುರುಗಳಾಗಿದ್ದರು. ಅವರ ದೃಢ ಸಂಕಲ್ಪ ಮತ್ತು ಬದ್ಧತೆಯಿಂದಾಗಿ ಸಂಸ್ಥೆ ಇಂದು ಸುವರ್ಣ ಮಹೋತ್ಸವ ಆಚರಿಸುವಂತಾಗಿದ್ದು, ಇದೊಂದು ಹೆಮ್ಮೆಯ ಕ್ಷಣವಾಗಿದೆ. ಖ್ಯಾತ ಸಾಹಿತಿಗಳು, ಜಾನಪದ ವಿದ್ವಾಂಸರು, ನಾಡೋಜ ಶರಣ ಡಾ. ಗೊ.ರು. ಚನ್ನಬಸಪ್ಪ ಅವರಿಗೆ ‘ಬಸವಕಾಯಕ ರತ್ನ’ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇದಿಕೆಯ ಮೇಲೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಮತ್ತು ಗಮನಾರ್ಹ ಸೇವೆ ಸಲ್ಲಿಸಿದ ಸಾಧಕ ಶರಣರನ್ನು ಸನ್ಮಾನಿಸಲಾಯಿತು. ಶರಣ ವೈದ್ಯರತ್ನ ಪುರಸ್ಕೃತ ಡಾ. ಅಮರೇಶ್ ಮಿಣಜಗಿ, ಡಾ. ಸಿ. ವಿ. ದೇವರಾಜ್, ಬೆಂಗಳೂರಿನ ಮಾಜಿ ಉಪಮಹಾಪೌರರಾದ ಶ್ರೀ ಬಿ.ಎಸ್. ಪುಟ್ಟರಾಜು, ಮುಖಂಡರಾದ ಶ್ರೀ ಮಲ್ಲಿಕಾರ್ಜುನ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಶರಣ-ಶರಣೆಯರು, ಬಸವಭಕ್ತರು ಇಂದಿನ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಬಸವಮಂಟಪದ ಈ ಸುವರ್ಣ ಸಾಧನೆ ಶರಣ ತತ್ತ್ವದ ಮಹಿಮೆಯನ್ನು ಮುಂದಿನ ತಲೆಮಾರಿಗೆ ಸಾರುವ ದೀಪವಾಗಲಿ. #ಬಸವಕಾಯಕರತ್ನ #ಬಸವಪಂಚಮಿ
1
13
30
840
Rashtreeya Basava Dala ® retweeted
#ಗುರುವಂದನೆ 830ನೇ ‘ಬಸವ ಪಂಚಮಿ’ ಹಾಗೂ ಬೆಂಗಳೂರು ರಾಜಾಜಿನಗರದ ಬಸವಮಂಟಪದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಸುತ್ತೂರು ಶ್ರೀ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಬೈಲೂರು ನಿಷ್ಕಲ ಮಂಟಪದ ಪರಮಪೂಜ್ಯ ಶ್ರೀ ನಿಜಗುಣಾನಂದ ಹಾಗೂ ಕೂಡಲ ಸಂಗಮ, ಬಸವ ಧರ್ಮ ಪೀಠದ ಡಾ. ಮಾತೆ ಗಂಗಾದೇವಿಯವರಿಗೆ ಗುರುವಂದನೆ ಸಲ್ಲಿಸಿ, ಆಶೀರ್ವಾದ ಪಡೆದುಕೊಂಡೆ. ಸಮಾಜದ ಹಿರಿಯರು, ಪೂಜ್ಯರು ಹಾಗೂ ಮುಖಂಡರೊಂದಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ಭಕ್ತಿ ಪೂರ್ವಕ ಗೌರವ ಸಲ್ಲಿಸಲಾಯಿತು. ಪೂಜ್ಯ ಗುರುಗಳ ಮಾರ್ಗದರ್ಶನ ನಾಡಿಗೆ ಸದಾ ಕಾಲ ಲಭಿಸಲಿ.
1
16
41
977
Rashtreeya Basava Dala ® retweeted
ಬಸವಾದಿ ಶರಣರು 12ನೇ ಶತಮಾನದಲ್ಲಿಯೇ #ಅನುಭವಮಂಟಪದ ಮೂಲಕ ಜಗತ್ತಿನಲ್ಲೇ ಮೊಟ್ಟಮೊದಲ ಬಾರಿ ಸಂಸತ್ತಿನ ಪರಿಕಲ್ಪನೆ ನೀಡಿದರು. ಒಂದೊಮ್ಮೆ ಕಲ್ಯಾಣ ಕ್ರಾಂತಿ ನಡೆಯದೇ ಹೋಗಿದ್ದರೆ ಪ್ರಾಯಶಃ ಜಗತ್ತು ಇಂದು #ಬಸವತತ್ವ ಆಧಾರಿತ ಬಸವ ವಿಶ್ವವಾಗಿರುತ್ತಿತ್ತು.
8
18
854