ಇಂದು ಚಾಮರಾಜನಗರ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿರವರು ಹರವೆ ಹಾಗೂ ಹಳೇಪುರ ಗ್ರಾಮದಲ್ಲಿ ಜನ ಸಂಪರ್ಕ ಸಭೆ ನಡೆಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು ನಂತರ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧಗಳು, ಮಾದಕ ವಸ್ತುಗಳ ದುಷ್ಪರಿಣಾಮಗಳು ಹಾಗೂ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಬಗ್ಗೆ ಅರಿವು ಮೂಡಿಸಿರುತ್ತಾರೆ.
1
274
SP Chamarajanagar retweeted
The inaugural ceremony of the 27th All India Police Lawn Tennis Championship-2026, currently being held in Bengaluru, was attended by the Hon'ble Home Minister @PriyankKharge, the Hon'ble Leader of the Opposition @RAshokaBJP (1/2)
ದಿನಾಂಕ :16-11-2026 ರಂದು ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚಾ. ನಗರ ಜಿಲ್ಲಾ ವಾರ್ಷಿಕ ಕ್ರೀಡಾಕೂಟ-2026 ರ ಆಚರಣೆಯ ಕುರಿತು ಪೂರ್ವಭಾವಿ ಸಭೆ ಆಯೋಜಿಸಿ ಸಮರ್ಪಕ ನಿರ್ವಹಣೆಯ ಸಂಬಂಧ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. @Rangepol_SR @DgpKarnataka
1
54
ಈ ದಿನ ದಿನಾಂಕ:16-11-2026 ರಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಲಿಪಿಕ ಸಿಬ್ಬಂದಿರವರುಗಳೊಂದಿಗೆ ಆಡಳಿತಾತ್ಮಕ ವಿಷಯಗಳ ಕುರಿತು ಕಾರ್ಯ ನಿರ್ವಹಣೆಯನ್ನು ಪರಿಶೀಲಿಸುವ ಸಂಬಂಧ ಪರಾಮರ್ಶೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. @Rangepol_SR @DgpKarnataka
1
87
ದಿನಾಂಕ 16-11-2026 ರಂದು ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಚಾಮರಾಜನಗರ ಪಟ್ಟಣದಲ್ಲಿ ಶಾಲಾ ಮಕ್ಕಳಿಗೆ ಜಿಬ್ರಾ ಕ್ರಾಸ್, ಟ್ರಾಫಿಕ್ ಸಿಗ್ನಲ್ ಮತ್ತು ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ. @Rangepol_SR
@DgpKarnataka @KarnatakaCops
1
61
ಇಂದು ತೆರಕಣಾಂಬಿ ಪೊಲೀಸ್ ಠಾಣೆಯ ಅಧಿಕಾರಿ & ಸಿಬ್ಬಂದಿರವರು ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ “ ಅಪರಾಧ ತಡೆ ಮಾಸಾಚರಣೆ 2026” ಹಿನ್ನೆಲೆಯಲ್ಲಿ ಸೈಬರ್ ಅಪರಾಧಗಳು, ಮಹಿಳಾ ಮತ್ತು ಮಕ್ಕಳ ಕುರಿತ ಅಪರಾಧಗಳು, ಸಂಚಾರಿ ನಿಯಮಗಳು ಹಾಗೂ ವಿವಿಧ ಕಾನೂನುಗಳ ಕುರಿತು ಅರಿವು ಮೂಡಿಸಿರುತ್ತಾರೆ. @Rangepol_SR
@DgpKarnataka @KarnatakaCops
62
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಫೋನ್ ಗಳನ್ನು CEIR PORTAL ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಮರಳಿಸಲಾಯಿತು. @Rangepol_SR @DgpKarnataka @karntakaf
1
146
ದಿನಾಂಕ :15-11-2026 ರಂದು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿರವರು ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಕಾಲ್ನಡಿಗೆಯಲ್ಲಿ ಗಸ್ತು (Foot Patrolling) ಹಾಗೂ ತಪಾಸಣೆ ನಡೆಸುವ ಮೂಲಕ ಸಾರ್ವಜನಿಕರಿಗೆ ಸುರಕ್ಷತೆಯ ಭರವಸೆ ಮೂಡಿಸಲಾಯಿತು.
@Rangepol_SR @DgpKarnataka @KarnatakaCops
1
157
ಇಂದು ಅಕ್ಕ ಪಡೆ ತಂಡವು ಸಂತೇಮರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳಿಗೆ ಬಾಲ್ಯ ವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿ, ಪೊಲೀಸ್ ಸಹಾಯವಾಣಿ 112, ಮಹಿಳಾ ಸಹಾಯವಾಣಿ 181 & ಮಕ್ಕಳ ಸಹಾಯವಾಣಿ 1098 ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ. @Rangepol_SR @DgpKarnataka @KarnatakaCops
2
177
ದಿ:15-11-26 ರಂದು ಗುಂಡ್ಲುಪೇಟೆ ಠಾಣೆಯ ಅಧಿಕಾರಿ ಸಿಬ್ಬಂದಿರವರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ ವಾಹನಗಳನ್ನು ಸ್ಪೀಡ್ ರಾಡರ್ ಗನ್ (ವೇಗ ಪರಿಶೀಲನೆ ಯಂತ್ರ) ಮೂಲಕ ಪತ್ತೆ ಮಾಡಿ 23 IMV ಪ್ರಕರಣ ದಾಖಲಿಸಿ 23,000 ದಂಡ ಸಂಗ್ರಹಿಸಿ, ಸಂಚಾರ & ಕಾನೂನು ಪಾಲನೆ ಅರಿವು ಮೂಡಿಸಿರುತ್ತಾರೆ.
1
213
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಫೋನ್ ಗಳನ್ನು CEIR PORTAL ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಮರಳಿಸಲಾಯಿತು. @Rangepol_SR @DgpKarnataka @KarnatakaCops
1
174







































